Ad Widget .

ಮಂಗಳೂರು: ಅಹಿತಕರ ಘಟನೆ ಹಿನ್ನಲೆ; ಸಂಜೆ 6 ಗಂಟೆಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿ.ಸಿ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *