ಫಾಝಿಲ್ ಹತ್ಯೆ‌ ಪ್ರಕರಣ| 14 ಮಂದಿ ಪೊಲೀಸರ ವಶಕ್ಕೆ| ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸುರತ್ಕಲ್’ನಲ್ಲಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಎರಡು ತಂಡಗಳನ್ನು ರಚಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Ad Widget ... ..

ಈಗಾಗಲೇ 14 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Ad Widget

ಇನ್ನೊಂದೆಡೆಯಲ್ಲಿ ಮಂಗಲಪೇಟೆಯ ಮಸೀದಿಯಲ್ಲಿ ಫಾಝಿಲ್ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ನಡೆಯುತ್ತಿದೆ. ಫಾಝಿಲ್ ಅಂತಿಮ ದರ್ಶನಕ್ಕೆ ನೂರಾರು ಜನ ಆಗಮಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಎಲ್ಲಡೆ ಹದ್ದಿನ ಕಣ್ಣು ನೆಟ್ಟಿದ್ದಾರೆ.

Leave a Comment

Your email address will not be published. Required fields are marked *