ಪ್ರವೀಣ್ ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ; ಯುವ ಮೋರ್ಚಾದಿಂದ 15ಲಕ್ಷ ಚೆಕ್ ವಿತರಣೆ Leave a Comment / ಕ್ರೈಂ, ರಾಜಕೀಯ / By Editor / July 29, 2022 ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಸಾವಿಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. . . ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ 15 ಲಕ್ಷ ಚೆಕ್ ವಿತರಿಸಿದರು. . . Share this:TwitterFacebookPrintLinkedInTelegramWhatsApp
ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Leave a Comment / ಕರಾವಳಿ, ಕ್ರೈಂ / May 17, 2021
ನಿದ್ದೆಗಣ್ಣಲ್ಲಿದ್ರಾ ಮುಕ್ಕ ಆಸ್ಪತ್ರೆ ಸಿಬ್ಬಂದಿ? ಇಂಥಾ ಅಚಾತುರ್ಯ ಮಾಡಿದವರನ್ನು ಏನ್ಮಾಡ್ಬೇಕು? Leave a Comment / ಕರಾವಳಿ, ಕ್ರೈಂ / May 17, 2021