ಡಿ.ವಿ ಸದಾನಂದ ಗೌಡರು ಭೂಮಿ ಮೇಲಿದ್ದಾರಾ..? ಅವರ ಫೋನ್ ನಂಬರ್ ಇದ್ರೆ ಕೊಡಿ…!!
ಜಾಲತಾಣಗಳಲ್ಲಿ ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಕೆಲದಿನಗಳ ಹಿಂದೆಯಷ್ಟೇ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು ಎಲ್ಲಾ ನಾಯಕರು ಅವರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅದರೆ ಸುಳ್ಯದವರೇ ಆದ ಮಾಜಿ ಮುಖ್ಯಮಂತ್ರಿ, ಡಿ.ವಿ ಸದಾನಂದ ಗೌಡರು ಬಾರದೇ ಇರುವುದು ಕಾರ್ಯಕರ್ತರ‌ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತು ಜಾಲತಾಣಗಳಲ್ಲಿ ಅಸಮಾದಾನ ವ್ಯಕ್ತಪಡಿಸಿರುವ ಪೋಸ್ಟರ್ ವೈರಲ್ ಆಗಿದೆ. . . ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಅವರ ಮನೆಗೆ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಲ ಸಂಘಟನೆಯ ಮುಖ್ಯಸ್ಥರು, … Continue reading ಡಿ.ವಿ ಸದಾನಂದ ಗೌಡರು ಭೂಮಿ ಮೇಲಿದ್ದಾರಾ..? ಅವರ ಫೋನ್ ನಂಬರ್ ಇದ್ರೆ ಕೊಡಿ…!!
ಜಾಲತಾಣಗಳಲ್ಲಿ ಪೋಸ್ಟರ್ ವೈರಲ್