Ad Widget .

ಪ್ರವೀಣ್ ಹತ್ಯೆ ತನಿಖೆ‌ ಎನ್ಐಎ ಗೆ – ಸಿ ಎಂ‌ ಬೊಮ್ಮಾಯಿ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

Ad Widget . Ad Widget .

ಎನ್ಐಎ ತನಿಖೆಗೆ ಒಪ್ಪಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಪ್ರವೀಣ್ ಕೊಲೆ ಪ್ರಕರಣದಲ್ಲಿ ಅಂತಾರಾಜ್ಯ ನಂಟು ಇರುವ ಹಿನ್ನೆಲೆಯಲ್ಲಿ ಎನ್ ಐಎ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Leave a Comment

Your email address will not be published. Required fields are marked *