Ad Widget .

ಫಾಝಿಲ್ ಹತ್ಯೆ ಪ್ರಕರಣ; 4 ಮಂದಿ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶ!?

ಸಮಗ್ರ ನ್ಯೂಸ್: ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *