ಕಾಮನ್ವೆಲ್ತ್ ಗೇಮ್ಸ್| ಭಾರತದ ಮುಡಿಗೆ ಚಿನ್ನದ ಜೊತೆಗೆ ದಾಖಲೆ ಸೃಷ್ಟಿಸಿದ ಮೀರಾ

ಸಮಗ್ರ ನ್ಯೂಸ್: ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು 88 ಕೆಜಿ ಲಿಫ್ಟ್‌ ನೊಂದಿಗೆ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿದರು.

Ad Widget ... ..

ಮೀರಾಬಾಯಿ ಚಾನು ಮಹಿಳೆಯರ ವೇಟ್‌ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.ವೇಟ್‌ ಲಿಫ್ಟರ್ ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವಿಭಾಗದಲ್ಲಿ ಒಟ್ಟು 201 ಕೆಜಿ ಎತ್ತುವ ಮೂಲಕ ಚಿನ್ನ ಗೆದ್ದು, ವಿಭಾಗದಲ್ಲಿ ಆಟದ ದಾಖಲೆ ನಿರ್ಮಿಸಿದ್ದಾರೆ.

Ad Widget

Leave a Comment

Your email address will not be published. Required fields are marked *