Ad Widget .

ಬಲಿಪುನ ಓಡೆಗ್ ಉಂತ್ ಲೆ – ನಳಿನ್ ಕುಮಾರ್‌ಗೆ ತರಾಟೆಗೈದ‌ ಕಾರ್ಯಕರ್ತರು, ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪ್ರವೀಣ್ ಹತ್ಯೆಯಾದ ಬಳಿಕ ಮನೆಗೆ ಭೇಟಿ ನೀಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ರಾಜ್ಯಾಧ್ಯಕ್ಷ ನಳಿನ್, ಸಚಿವರು, ಶಾಸಕರು ಭಾಗಿಯಾಗಿದ್ದರು. ಈ ವೇಳೆ ಸಿಎಂ ಸಮ್ಮುಖದಲ್ಲೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಕಾರ್ಯಕರ್ತರು ಇದ್ದಿದ್ದರಿಂದ ನೀವು ಮೇಲೆ ಬಂದಿದ್ದೀರಿ, ಈಗ ನೀವು ಏನ್ ಮಾಡಿದ್ದೀರಿ? ಓಡುವುದೆಲ್ಲಿಗೆ ನಳಿನ್…? ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *