Ad Widget .

ಗುಡುಗು ಸಹಿತ ಭಾರೀ ಮಳೆ| ದ.ಕ ಜಿಲ್ಲೆಯ ಈ ಶಾಲೆಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡಬಿದಿರೆ ಹಾಗೂ ಪುತ್ತೂರಿನ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ.

Ad Widget . Ad Widget .

ಉಳಿದಂತೆ, ಸುಳ್ಯ, ಕಡಬ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ‌.

Ad Widget . Ad Widget .

Leave a Comment

Your email address will not be published. Required fields are marked *