ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ.

Ad Widget ... ..

ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿವೆ. ನಂತರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವರು.

Ad Widget

Leave a Comment

Your email address will not be published. Required fields are marked *