ಮಂಗಳೂರು: ಇಯರ್ ಫೋನ್ ಎಫೆಕ್ಟ್ |ರೈಲು ಢಿಕ್ಕಿ ಹೊಡೆದು ಯುವಕ ಸಾವು

ಮಂಗಳೂರು: ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಎಕ್ಕೂರು ಬ್ರಿಡ್ಜ್ ಕೆಳಗಡೆ ರೈಲ್ವೇ ಹಳಿಯಲ್ಲಿ ನಡೆದಿದೆ.

Ad Widget ... ..

ಯುವಕನ ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

Ad Widget

ಇನ್ನು ಈ ಬಗ್ಗೆ ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *