Ad Widget .

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಸುಳ್ಯ : ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ.

Ad Widget . Ad Widget .

ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Ad Widget . Ad Widget .

Leave a Comment

Your email address will not be published. Required fields are marked *