July 2022

ಅಪ್ರಾಪ್ತ ಬಾಲಕ ನಾಪತ್ತೆ; ಜೊತೆಗೆ ಎದುರು ಮನೆ ಆಂಟಿ ಕೂಡಾ ಕಾಣೆ

ಸಮಗ್ರ ನ್ಯೂಸ್: ಆ ಊರಿನಲ್ಲೊಂದು ಕಾಲೋನಿ ಇದೆ. ಆ ಕಾಲೋನಿಯಿಂದ ಇತ್ತೀಚೆಗೆ 15 ವರ್ಷದ ಬಾಲಕ ನಾಪತ್ತೆಯಾಗಿದ್ದ. ಇದರಿಂದ ಪೋಷಕರು ಸುತ್ತಮುತ್ತ ಹುಡುಕಾಡುವಂತಾಯಿತು. ಸ್ನೇಹಿತರ ಮನೆಯಲ್ಲಿ ಇದ್ದಾರಾ ಎಂದೂ ವಿಚಾರಿಸಿದರು. ಆದರೆ ಎಲ್ಲೂ ಪತ್ತೆಯಾಗಲಿಲ್ಲ. ಆದರೆ ಕುತೂಹಲಕಾರಿ ಬೆಳವಣಿಗೆಯಲ್ಲಿ ಬಾಲಕನ ಮನೆಯ ಎದುರು ವಾಸವಿದ್ದ 29 ವರ್ಷದ ವಿವಾಹಿತ ಯುವ ಮಹಿಳೆ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸಂಗತಿ ಬಹಿರಂಗವಾಯಿತು. ಇದರಿಂದ ಬಾಲಕನ ಪೋಷಕರಲ್ಲಿ ಟೆನ್ಷನ್ ಶುರುವಾಗಿದೆ. ಆಕೆ ತಮ್ಮ ಹುಡುಗನನ್ನು ಕಿಡ್ನಾಪ್ ಮಾಡಿದ್ದಾಳೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. […]

ಅಪ್ರಾಪ್ತ ಬಾಲಕ ನಾಪತ್ತೆ; ಜೊತೆಗೆ ಎದುರು ಮನೆ ಆಂಟಿ ಕೂಡಾ ಕಾಣೆ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ

ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ವಿರೋಧಿಸಿ ಮಲೆನಾಡಿನ ಶಾಸಕರ ನಿಯೋಗಕ್ಕೆ ಕೊನೆಗೂ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ನೇತೃತ್ವದ ಮಲೆನಾಡಿನ ಶಾಸಕರ ನಿಯೋಗವು ಕಸ್ತೂರಿರಂಗನ್ ವರದಿ ಮಾಡಿದ ಪ್ರಕ್ರಿಯೆಯಲ್ಲಿ ಲೋಪ ಇದೆ ಎಂದು ದೂರು ಸಲ್ಲಿಸಿತ್ತು. ಹೀಗಾಗಿ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ಮನವಿ ಸಲ್ಲಿಸಿತ್ತು. ಈಗ ಇದಕ್ಕೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಒಪ್ಪಿಗೆ ನೀಡಿದ್ದಾರೆ. ಪಶ್ಚಿಮ ಘಟ್ಟದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ಹೊಸ ವರದಿ ತಯಾರಿಸಲು ಹೊಸ ಕಮಿಟಿ ರಚನೆಗೆ ಸಮ್ಮತಿ ನೀಡಿದ್ದಾರೆ. ಈಗಾಗಲೇ

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ Read More »

20 ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು, ಆ ವೇಳೆಯಲ್ಲಿ, ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಮಾಡಲಾಗಿತ್ತು. ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. *ಗುತ್ತಿಗನೂರು ವಿ, ಗೌಡ-ಕರ್ನಾಟಕ

20 ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ Read More »

ಪ್ರಶ್ನೆ ಪತ್ರಿಕೆ ಸ್ವರೂಪ ಬದಲಿಸಿದ ಎಸ್ಎಸ್ಎಲ್ಸಿ ಬೋರ್ಡ್| ಕಠಿಣವಾಗಲಿದೆ ಎಸ್ಎಸ್ಎಲ್ ಸಿ ಪರೀಕ್ಷೆ

ಸಮಗ್ರ‌ ನ್ಯೂಸ್: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸ್ವರೂಪವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಕೊರೋನಾ ವೇಳೆ ಇದ್ದ ಸರಳತೆಯ ಪ್ರಮಾಣ ಕೈಬಿಟ್ಟು, ಕಠಿಣ ಪ್ರಮಾಣದ ಪ್ರಶ್ನೆಗಳನ್ನು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕಠಿಣವಾಗಿರಲಿದೆ. ಈ ಸಂಬಂಧ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಿಸಿದ ಮಾಹಿತಿ ಬಿಡುಗಡೆ ಮಾಡಿದೆ. ಅದರಂತೆ ಈ ಬಾರಿ ಸುಲಭ ಪ್ರಶ್ನೆ ಶೇ.30,

ಪ್ರಶ್ನೆ ಪತ್ರಿಕೆ ಸ್ವರೂಪ ಬದಲಿಸಿದ ಎಸ್ಎಸ್ಎಲ್ಸಿ ಬೋರ್ಡ್| ಕಠಿಣವಾಗಲಿದೆ ಎಸ್ಎಸ್ಎಲ್ ಸಿ ಪರೀಕ್ಷೆ Read More »

ಜು.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್

ಜು.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ Read More »

ಬೆಂಗಳೂರು: ನಡುರಸ್ತೆಯಲ್ಲೇ ಹೊತ್ತಿ‌ಉರಿದ ಹೊಯ್ಸಳ ವಾಹನ

ಸಮಗ್ರ ನ್ಯೂಸ್: ನಡುರಸ್ತೆಯಲ್ಲೇ ಪೊಲೀಸರ ಹೊಯ್ಸಳ ವಾಹನ ಬೆಂಕಿ ಹೊತ್ತಿಕೊಂಡು ಧಗಧಗಿಸಿ ಉರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಟಿ ಮಾರುಕಟ್ಟೆಯ ಬಳಿಯಲ್ಲಿನ ವೃತ್ತದಲ್ಲಿ ಇಂದು ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಯ ಹೊಯ್ಸಳ-79 ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಕೂಡಲೇ ಅದರಲ್ಲಿದ್ದ ಪೊಲೀಸರು ಕೆಳಗೆ ಇಳಿಯುತ್ತಿದ್ದಂತೇ ವಾಹನ ಹೊತ್ತಿ ಉರಿದಿದೆ. ಈ ಘಟನೆಯನ್ನು ಕಂಡಂತ ಸ್ಥಳೀಯರು, ಕೂಡಲೇ ಹೊಯ್ಸಳ ವಾಹನಕ್ಕೆ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಹೊತ್ತಿಕೊಂಡ ಪರಿಣಾಮ, ಹೊಯ್ಸಳ-79 ವಾಹನ ಸುಟ್ಟು

ಬೆಂಗಳೂರು: ನಡುರಸ್ತೆಯಲ್ಲೇ ಹೊತ್ತಿ‌ಉರಿದ ಹೊಯ್ಸಳ ವಾಹನ Read More »

ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ

ಬಿಹಾರ: ಉದ್ಯಮಿಯ ಮನೆಯಲ್ಲಿ ಪಟಾಕಿ ಸ್ಫೋಟಗೊಂಡ ಪರಿಣಾಮ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ. ಸುಮಾರು ಒಂದು ಗಂಟೆಯವರೆಗೆ ನಿರಂತರವಾಗಿ ಪಟಾಕಿ ಸ್ಫೋಟಗೊಂಡಿದೆ ಎಂದು ಹೇಳಲಾಗಿದ್ದು, ಇದರಿಂದ ಉದ್ಯಮಿ ಶಬೀರ್ ಹುಸೇನ್ ಮನೆ ನದಿಯ ತಟದಲ್ಲಿದ್ದು , ಸ್ಫೋಟದಿಂದಾಗಿ ಮನೆಯ ಬಹುತೇಕ ಭಾಗ ಕುಸಿದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾರೀ ಸಂಖ್ಯೆಯ ಪಟಾಕಿಗಳನ್ನು ಮನೆಯೊಳಗೆ ಇಡಲಾಗಿತ್ತು. ಅದು ಸ್ಫೋಟಿಸಲು ಪ್ರಾರಂಭವಾದಾಗಿನಿಂದ ಸುಮಾರು

ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ Read More »

ಅವಶ್ಯಕ ಔಷಧಗಳ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಜನಸಾಮಾನ್ಯರ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆಗಸ್ಟ್ 15 ರಿಂದ ಮಧುಮೇಹ, ಹೃದಯ ಸಂಬಂಧಿ ರೋಗಗಳು, ಕ್ಯಾನ್ಸರ್ ಮೊದಲಾದವುಗಳ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ರಸಾಯನಿಕ ಇಲಾಖೆ ಈ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದಂದು ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆ

ಅವಶ್ಯಕ ಔಷಧಗಳ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ನಿರ್ಧಾರ Read More »

ನಿರ್ಗಮಿತ ರಾಷ್ಟ್ರಪತಿಗೆ ಮೋದಿ ಅವಮಾನ ಮಾಡಿದ್ರಾ!? ಎಎಪಿ ರಿಲೀಸ್ ಮಾಡಿದ ವಿಡಿಯೋದ ಸತ್ಯಾಂಶವೇನು?

ಸಮಗ್ರ‌ ನ್ಯೂಸ್: ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಬೀಳ್ಕೊಡುಗೆ ಸಂದರ್ಭದಲ್ಲಿ ಮೋದಿಯವರ ಕ್ರಾಪ್‌ ವಿಡಿಯೋವೊಂದನ್ನು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಮತ್ತು ಕಾಂಗ್ರೆಸ್ ವಕ್ತಾರ ರೋಹನ್ ಗುಪ್ತಾ ಟ್ವೀಟರ್‌ ನಲ್ಲಿ ಶೇರ್‌ ಮಾಡಿದ ಬೆನ್ನಲ್ಲೇ ಟ್ವೀಟರ್‌ ಆ ವೀಡಿಯೋಗೆ ದಾರಿತಪ್ಪಿಸುವ ವಿಡಿಯೋ ಎಂದು ಹೆಸರಿಸಿದೆ. ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ನಿರ್ಗಮಿಸುವಾಗ ಎಲ್ಲರೂ ಅವರಿಗೆ ಶುಭಾಶಯ ಕೋರುವ ವೇಳೆಯಲ್ಲಿ ಪ್ರಧಾನಿ ಮೋದಿ ಕ್ಯಾಮೆರಾಗಳನ್ನು ನೋಡುತ್ತಿರುವ ವೀಡಿಯೊವನ್ನು ಪೋಸ್ಟ್‌ ಮಾಡಲಾಗಿದೆ. ಆದರೆ

ನಿರ್ಗಮಿತ ರಾಷ್ಟ್ರಪತಿಗೆ ಮೋದಿ ಅವಮಾನ ಮಾಡಿದ್ರಾ!? ಎಎಪಿ ರಿಲೀಸ್ ಮಾಡಿದ ವಿಡಿಯೋದ ಸತ್ಯಾಂಶವೇನು? Read More »

ಸುಳ್ಯ: ಅರಮನೆಗಯಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ| ಊರವರಿಂದ ಮನವಿ ಸಂಗ್ರಹ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬಲ್ಲಿ ಮುರಿದು ಹೋಗಿರುವ ತೂಗು ಸೇತುವೆ ಸ್ಥಳಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ ನೀಡಿದ್ದು,‌ ಪರಿಶೀಲನೆ ನಡೆಸಿದೆ. ಈ ವೇಳೆ ಸುಮಾರು 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಯವರಿಗೆ ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು ಎಷ್ಟು ಹೇಳಿದರೂ ಮಾಡಿಕೊಟ್ಟಿಲ್ಲ ಆದಕಾರಣ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನಿಮ್ಮ ಹೋರಾಟದ ಮುಖಾಂತರ ಸೇತುವೆ ನಿರ್ಮಿಸಿ ಕೊಡಬೇಕೆಂದು ಸಂಘಟನೆಗೆ ಊರವರು ತಿಳಿಸಿದ್ದರು. ಜು.23 ರಂದು ಅಂಬೇಡ್ಕರ್

ಸುಳ್ಯ: ಅರಮನೆಗಯಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ| ಊರವರಿಂದ ಮನವಿ ಸಂಗ್ರಹ Read More »