ಸುಳ್ಯ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ| ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮಹಮ್ಮದ್ ಶಫೀಕ್ ಅಡ್ಕಾರ್, ಸುಂದರ್ ಅಡ್ಕಾರ್, ಫೈಝಲ್ ಅಡ್ಕಾರ್ ಎಂಬುವವರನ್ನು ವಶಕ್ಕೆ ಪಡೆದಿದ್ದು, ಈ ಮೂವರ ಹೇಳಿಕೆಯ ಆಧಾರದ ಮೇರೆಗೆ ಪ್ರಮುಖ ಆರೋಪಿ ಅಬ್ದುಲ್ ಮಜೀದ್ ನಡುವಡ್ಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಸುಳ್ಯದ […]
ಸುಳ್ಯ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ| ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲು Read More »