July 2022

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ

ಶ್ರೀಲಂಕಾ: ಇಲ್ಲಿನ ನೂತನ ಅಧ್ಯಕ್ಷರಾಗಿ ರನೀಲ್‌ ವಿಕ್ರಮ ಸಿಂಘೇ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ದ್ವೀಪರಾಷ್ಟ್ರದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇತರನ್ನು ಹಿಂದಿಕ್ಕಿ ಗೆಲುವು ಸಾಧಿಸುವ ಮೂಲಕ ವಿಕ್ರಮಸಿಂಘೇ ಲಂಕೆಯ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ Read More »

1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು – ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ. ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ

1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ Read More »

ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ|

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಟಿತ ಕಾಲೇಜೊಂದರಲ್ಲಿ ಕಿಸ್ಸಿಂಗ್ ಸ್ಪರ್ಧೆ ಹೆಸರಲ್ಲಿ ಲಿಪ್ ಲಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ವಿದ್ಯಾರ್ಥಿ ಜೋಡಿಯೊಂದು ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ

ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ| Read More »

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ನದಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ. ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ. ಇಂದು ಮನೆಯಿಂದ ತನ್ನ

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ Read More »

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಇಲ್ಲಿ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು ಟ್ರೂತ್ ಆ್ಯಂಡ್ ಡೇರ್ ಗೇಮ್‍ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. 20 ಸೆಕೆಂಡ್‌ಗಳ ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ Read More »

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯ ಸಭೆಯಿಂದ ನೇರಪ್ರಸಾರ

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ Read More »

ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ|

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಜಿಲ್ಲೆಯ ಮೊಗ್ರಾಲ್‌ ಪುತ್ತೂರಿನ ಮಸೂದ್‌ ಬಿ. (18) ಗಂಭೀರ ಗಾಯಗೊಂಡಿರುವವರು. ಈತ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಸೂದ್‌ ತಿಂಗಳ ಹಿಂದೆ ಸುಳ್ಯದ ಬೆಳ್ಳಾರೆ ಸಮೀಪದ ಕಳಂಜಕ್ಕೆ ಬಂದು ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರ. ಜು. 19ರ ಸಂಜೆ

ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ| Read More »

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ?

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್​ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್​​ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿದ್ದ ಗಜಾನನ ಲಕ್ಷ್ಮಣ ನಾಯ್ಕ (36), ಜ್ಯೋತಿ ಲೋಕೇಶ್‌ ನಾಯ್ಕ (32), ಲೋಕೇಶ್‌ ಮಾಧವ ನಾಯ್ಕ (38) ಹಾಗೂ ಮಂಜುನಾಥ ನಾಯ್ಕ (42)

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ? Read More »

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದ ಕನ್ಯಾಕುಮಾರಿವರೆಗೂ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು,

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ… Read More »

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಜುಲೈ 21ರಂದು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜು.21ರ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ (https://karresults.nic.in/

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ Read More »