July 2022

ಸೇತುವೆಯಿಂದ ನರ್ಮದಾ ನದಿಗೆ ಉರುಳಿದ ಬಸ್| 12 ಜನರ ದುರ್ಮರಣ

ಸಮಗ್ರ ನ್ಯೂಸ್: 100 ಅಡಿ ಎತ್ತರವಿದ್ದ ಸೇತುವೆಯ ಮೇಲಿಂದ ಬಸ್ಸೊಂದು ನರ್ಮದಾ ನದಿಗೆ ಬಿದ್ದಿದ್ದು ಈ ಭೀಕರ ದುರ್ಘಟನೆಯಲ್ಲಿ ಕನಿಷ್ಠ 12 ಬಸ್ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಧಾರ್ ಜಿಲ್ಲೆಯ ಖಲ್ಘಾಟ್ ಸಂಜಯ್ ಸೇತುವೆಯ ಮೇಲೆ ಸೋಮವಾರ ಪ್ರಯಾಣಿಸುತ್ತಿದ್ದ ಮಹಾರಾಷ್ಟ್ರ ರೋಡ್‌ವೇಸ್ ಬಸ್ 100 ಅಡಿ ಎತ್ತರದಿಂದ ನರ್ಮದಾ ನದಿಗೆ ಬಿದ್ದು ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಬಸ್ ಪ್ರಯಾಣಿಕರ ಪೈಕಿ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸಹ ವರದಿಯಾಗಿದೆ. ನರ್ಮದಾ ನದಿಯ ಆಳದಲ್ಲಿ ಸಂಪೂರ್ಣವಾಗಿ […]

ಸೇತುವೆಯಿಂದ ನರ್ಮದಾ ನದಿಗೆ ಉರುಳಿದ ಬಸ್| 12 ಜನರ ದುರ್ಮರಣ Read More »

ಡಿಕೆ ಶಿವಕುಮಾರ್ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ; ಸ್ಕೂಲ್ ಗೆ ಡಿಕೆಶಿ ಪುತ್ರಿ ಆಗಮನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್‌ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಸ್ಕೂಲ್‌ ಗೆ ಡಿಕೆಶಿ ಪುತ್ರಿ ಐಶ್ವರ್ಯಾ ಆಗಮಿಸಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಪುತ್ರಿ ಹೇಳುತ್ತಿದ್ದಾರೆ. ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಒಂದು ಅರ್ಧ ಗಂಟೆ ಟೈಮ್ ಕೊಡಿ. ಎಲ್ಲವೂ ಸರಿ ಹೋಗುತ್ತದೆ. ಯಾರೂ ಭಯ ಪಡೋ ಅವಶ್ಯಕತೆ ಇಲ್ಲ ಎಂದಿದ್ದಾರೆ. ನೀವು ಈ ರೀತಿ ಭಯ ಪಡ್ತಿರೋದ್ರಿಂದ ಮ್ಯಾನೇಜ್ಮೆಂಟ್ ಗೆ ಕಷ್ಟ ಆಗ್ತಿದೆ.

ಡಿಕೆ ಶಿವಕುಮಾರ್ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ; ಸ್ಕೂಲ್ ಗೆ ಡಿಕೆಶಿ ಪುತ್ರಿ ಆಗಮನ Read More »

ಮದರಸಾಗಳಲ್ಲೂ ಧ್ವಜಾರೋಹಣ ಕಡ್ಡಾಯ| ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಭಾರತಕ್ಕೆ ಸ್ವಾತಂತ್ರ‍್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗಾ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ

ಮದರಸಾಗಳಲ್ಲೂ ಧ್ವಜಾರೋಹಣ ಕಡ್ಡಾಯ| ರಾಜ್ಯ ಸರ್ಕಾರದಿಂದ ಆದೇಶ Read More »

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್‌ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿದ ಹಿನ್ನೆಲೆ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್‌ ತನ್ನ ಉತ್ಪನ್ನಗಳಾದ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರಗಳನ್ನು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರ ಜುಲೈ 13 ರಂದು ಹೊರಡಿಸಿದ್ದ ಆದೇಶದಲ್ಲಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗೂ 5% ಜಿಎಸ್‌ಟಿ ವಿಧಿಸಿತ್ತು. ಈ ಹಿನ್ನೆಲೆ ಇಂದಿನಿಂದ(ಜುಲೈ 18) ಅನ್ವಯವಾಗುವಂತೆ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ಪ್ಯಾಕ್‌ಗಳ ದರ ಪರಿಷ್ಕರಿಸಲಾಗಿದೆ. ಮೊಸರು 200

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್: ಇಂದಿನಿಂದ ಆ.12ರ ವರೆಗೆ ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 24 ವಿಧೇಯಕಗಳನ್ನು ಮಂಡಿಸಲು ಮುಂದಾಗಿದೆ. ಇಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಮುಂದೆ 338 ವಿಧೇಯಕಗಳ ಕುರಿತು ಚರ್ಚೆ ನಡೆಯಲಿದೆ. ಒಟ್ಟಾರೆ ಈ ಬಾರಿಯ ಅಧಿವೇಶನ ಕುತೂಹಲ ಕೆರಳಿಸಿದೆ. ವಿಡಿಯೋ ಕೃಪೆ: ಸಂಸದ್ ಟಿವಿ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ| ನೇರಪ್ರಸಾರ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ಮತದಾನದ ನಂತರ, ಇದೇ ೨೧ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾಲಿ ಇರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಇದೇ ೨೪ರಂದು ಕೊನೆಗೊಳ್ಳುತ್ತಿದೆ. ಈ ನಡುವೆ ಉಪರಾಷ್ಟ್ರಪತಿ ಸ್ಥಾನಕ್ಕೆ ಕೂಡ ಮುಂದಿನ ತಿಂಗಳು ಆಗಸ್ಟ್ ೬ರಂದು

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ Read More »

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!!

ಸಮಗ್ರ ನ್ಯೂಸ್: ಕೆಲವೊಂದು ಸರ್ಕಾರಿ ಅನುದಾನಗಳನ್ನು ಪಡೆದುಕೊಳ್ಳಲು ಸ್ಥಳೀಯ ಶಾಸಕರ ಶಿಫಾರಸ್ಸು ಅಗತ್ಯ ಬೇಕಾಗಿರುತ್ತದೆ. ಹಾಗಾಗಿ ಬಡಜನರು ಯೋಜನೆಗಳ ಅನುದಾನಕ್ಕಾಗಿ ಕ್ಷೇತ್ರದ ಶಾಸಕರ ಕಚೇರಿ ಬಾಗಿಲು ತಟ್ಟುವುದು ಸಾಮಾನ್ಯ. ಆದರೆ ಸಂವಿಧಾನಾತ್ಮಕವಾಗಿ ಆಯ್ಕೆಯಾದ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗಷ್ಟೇ ಶಿಫಾರಸ್ಸು ಮಾಡ್ತಾರೆ ಅಂದ್ರೆ ನಂಬ್ತೀರಾ? ನೀವು ನಂಬಲೇಬೇಕು. ನಮ್ಮ ಸುಳ್ಯ ಶಾಸಕರು ಹಾಗೂ ಪ್ರಸ್ತುತ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರರು ಮಾತ್ರ ಬಿಜೆಪಿ ಕಾರ್ಯಕರ್ತ ಅಥವಾ ಆ ಪಕ್ಷಕ್ಕೆ ಓಟು ಹಾಕಿದವರಿಗಷ್ಟೇ ಯಾವುದೇ ಅನುದಾನಕ್ಕೆ ಶಿಫಾರಸ್ಸು

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!! Read More »

ಮತ್ತೆ ಶುರುವಾದ ಮಳೆಯಾರ್ಭಟ| ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯ ಹವಾಮಾನ ಇಲಾಖೆ ಇಂದು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆ ಉತ್ತರ ಒಳನಾಡಿನ ಕಲಬರುಗಿ ಮತ್ತು ಬೀದರ್ ನಲ್ಲಿಯೂ ಯೆಲ್ಲೋ ಅಲರ್ಟ್ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಮೈಸೂರು ಭಾಗದಲ್ಲಿ ತುಂತುರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19

ಮತ್ತೆ ಶುರುವಾದ ಮಳೆಯಾರ್ಭಟ| ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಶಿರಾಡಿ ಘಾಟ್ ನಲ್ಲಿ ಈ ನಿಯಮ ಪಾಲನೆಯೊಂದಿಗೆ ಲಘು ವಾಹನ ಸಂಚಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಂಗಳೂರು -ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಅನಿರ್ಧಿಷ್ಟಾವಧಿಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ದೋಣಿಗಲ್ ಪ್ರದೇಶದಲ್ಲಿ ಭೂ ಕುಸಿತವಾದ ಹಿನ್ನಲೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿದೆ. ಶಿರಾಡಿ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಹಾಸನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊಸ ರಸ್ತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಿರಾಡಿ ಘಾಟ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನ ಮತ್ತು ಆಂಬ್ಯುಲೆನ್ಸ್‌ಗಳಿಗೆ

ಶಿರಾಡಿ ಘಾಟ್ ನಲ್ಲಿ ಈ ನಿಯಮ ಪಾಲನೆಯೊಂದಿಗೆ ಲಘು ವಾಹನ ಸಂಚಾರಕ್ಕೆ ಅವಕಾಶ Read More »

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?

ಸಮಗ್ರ ನ್ಯೂಸ್: ಗಣಿಗಾರಿಕೆಯಿಂದ ಮತ್ತೆ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಗಣಿಗಾರಿಗೆ ನಿಲ್ಲಿಸುವಂತೆ ಜು.16ರಂದು ಮನವಿ ಸಲ್ಲಿಸಲಾಯಿತು. ಕೆಲವು ವರ್ಷಗಳಿಂದ ಅಳವುಪಾರೆಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಅಕ್ಕಪಕ್ಕದ ಮನೆಗಳಿಗೆ, ಶಾಲೆ ಮತ್ತು ದೇವಸ್ಥಾನಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿತ್ತು. ಅಲ್ಲದೆ ಅಲ್ಲಿಯ ಕೆಲವು ಸಂಘಟನೆಗಳು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಿದ್ದರು. ಇದೇ ವೇಳೆಗೆ ಸುಳ್ಯ ಹಾಗೂ ಮಡಿಕೇರಿ ಭಾಗದಲ್ಲಿ

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?
Read More »