July 2022

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ. ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ನಾರಾ ನಗರದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ, ಸದ್ಯ ಶಂಕಿತ ಹಂತಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಜಪಾನ್ ನ ಎನ್ ಎಚ್ ಕೆ ವಾರ್ತಾ […]

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು Read More »

ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಈಗಾಗಕೇ ಕೈಗೊಳ್ಳಲಾಗಿರುವ

ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ Read More »

ಬಿಟ್ಟೆನೆಂದರೂ ಬಿಡದೀ ಮಳೆ| ಹಲವೆಡೆ ನೆರೆ,ಪ್ರವಾಹ| ಕರಾವಳಿಗೆ ಎರಡು ದಿನ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯಬ್ವರ ತೀವ್ರಗೊಂಡಿದ್ದು, ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.8 ಮತ್ತು 9ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.8 ಮತ್ತು 9ರಂದು ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ

ಬಿಟ್ಟೆನೆಂದರೂ ಬಿಡದೀ ಮಳೆ| ಹಲವೆಡೆ ನೆರೆ,ಪ್ರವಾಹ| ಕರಾವಳಿಗೆ ಎರಡು ದಿನ ರೆಡ್ ಅಲರ್ಟ್ Read More »

ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಕೊಲೆ ಮಾಡಿ‌ ಬೆಂಗಳೂರಿನ ಬೊಮ್ಮನಹಳ್ಳಿಗೆ ಬಂದು ನೆಲೆಸಿದ್ದ ಆರೋಪಿಯನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದಾರೆ‌. ಫೈಜಲ್ ಅಹಮದ್ ಬಂಧಿತ ಆರೋಪಿ‌. ಉಗ್ರ ಸಂಘಟನೆ ಅಲ್ ಖೈದಾ ಜತೆಗೂ ಆರೋಪಿ ಸಂಪರ್ಕ ಹೊಂದಿದ್ದ ಎಂದು ಶಂಕಿಸಲಾಗಿದೆ. ಬಾಂಗ್ಲಾ ಮತ್ತು ಕೋಲ್ಕತ್ತಾ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ಜುಲೈ 1ರಂದು ನಗರದ ಬೊಮ್ಮನಹಳ್ಳಿಯಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡ್ತಿದ್ದ ಆರೋಪಿ ಫೈಜಲ್ 2015ರ ಮೇ.12ರಂದು ಬಾಂಗ್ಲಾದ ಸಿಲೆಟ್​ನಲ್ಲಿ ಕೊಲೆ‌ ಮಾಡಿ‌ ತಲೆ‌ಮರೆಸಿಕೊಂಡಿದ್ದ. ವಿಜ್ಞಾನ

ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ Read More »

ರಾಜ್ಯದಲ್ಲಿ ಶನಿವಾರದಿಂದ ಮದ್ಯ ಮಾರಾಟ ಬಂದ್.!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸದಿದ್ದರೆ ಜುಲೈ 9ರ ಶನಿವಾರದಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀಸಲು ಬೇಕಾಗಿರುವ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಹೀಗಾಗಿ ಸಕಾಲದಲ್ಲಿ ಮದ್ಯ ಪೂರೈಕೆಯಾಗುತ್ತಿಲ್ಲ ಹೀಗಾಗಿ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಈ ಹಿಂದಿನ ವ್ಯವಸ್ಥೆಯಲ್ಲಿ ಕೆ ಎಸ್

ರಾಜ್ಯದಲ್ಲಿ ಶನಿವಾರದಿಂದ ಮದ್ಯ ಮಾರಾಟ ಬಂದ್.! Read More »

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 8, 9ರಂದು‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ Read More »

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಸಮಗ್ರ ನ್ಯೂಸ್ : ಅಂಕೋಲಾ ಮೂಲದ ಸಿದ್ದಿ ಜನಾಂಗದ ಮಹಿಳೆ ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಜನ್ಮನೀಡಿದ್ದು ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲ ಮೂಲದ 27 ವರ್ಷದ ಮಹಿಳೆ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ವೈದ್ಯರ ತಂಡ

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ Read More »

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

ಸಮಗ್ರ ನ್ಯೂಸ್ : ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ. ಕಳ್ಳತನ, ದರೋಡೆ ಹಾಗೂ ಇನ್ನಿತರ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಇವರು, ಕಳೆದ ನಾಲ್ಕೂವರೆ ವರ್ಷಗಳಿಂದ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಈ ಮೊದಲು ಐದು ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕೂಡಾ ಕಾರ್ಯ ನಿರ್ವಹಿಸಿದ್ದರು.

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ Read More »

ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು

ಸಮಗ್ರ ನ್ಯೂಸ್ : ಗೂಡ್ಸ್ ವಾಹನಕ್ಕೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಘಟನೆಯೊಂದು ಮಂಗಳವಾರ ಸಾಯಂಕಾಲ ತಾಲೂಕಿನ ಸಿದ್ದೇಶ್ವರ ಕ್ರಾಸ್ ಹತ್ತಿರ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬೀದರ್ ಕಡೆಯಿಂದ ಭಾಲ್ಕಿಗೆ ಪ್ರಯಾಣಿಕರ ರೈಲು ಆಗಮನದ ಸಮಯದಲ್ಲಿ ರೈಲ್ವೆ ಸಿಬ್ಬಂದಿ ಗೇಟ್ ಹಾಕಿದ್ದು, ಅಷ್ಟರಲ್ಲಿ ವೇಗವಾಗಿ ಬಂದ ಗೂಡ್ಸ್ ಟ್ರಕ್ ಗೇಟ್ ಮುರಿದು ಒಳಗೆ ನುಗ್ಗಿದೆ. ಎರಡನೇ ಗೇಟ್ ಹತ್ತಿರ ಗೂಡ್ಸ್ ವಾಹನ ನಿಂತಿದೆ. ಅಷ್ಟರಲ್ಲಿ ಎಕ್ಸ್ ಪ್ರೆಸ್ ರೈಲು ಬರುತಿತ್ತು. ಸಿಬ್ಬಂದಿ

ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು Read More »

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್ Read More »