ಪುತ್ತೂರು: ಹೆಬ್ಬಾವನ್ನು ಸಾಯಿಸಿ ಅರಣ್ಯ ಸಮಿತಿ ಬಾಗಿಲಿಗೆ ಕಟ್ಟಿ ಹಾಕಿದ ಇಬ್ಬರ ಸೆರೆ
ಸಮಗ್ರ ನ್ಯೂಸ್ : ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು. ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ […]
ಪುತ್ತೂರು: ಹೆಬ್ಬಾವನ್ನು ಸಾಯಿಸಿ ಅರಣ್ಯ ಸಮಿತಿ ಬಾಗಿಲಿಗೆ ಕಟ್ಟಿ ಹಾಕಿದ ಇಬ್ಬರ ಸೆರೆ Read More »