ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಯಜಮಾನನಿಗೆ ಟ್ಯಾಪಿಂಗ್ ಕತ್ತಿಯಿಂದ ಇರಿದು ಪರಾರಿ
ಸಮಗ್ರ ನ್ಯೂಸ್ : ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯೊಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಲೂಕೋಸ್ ಎಂಬವರು ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ದಂಪತಿಗಳು ವಾಸವಾಗಿದ್ದರು. ಆದರೆ ಕಳೆದ ಎರಡು […]