July 2022

ಮತ್ತೆ ಭೂಕಂಪ; ನಡುಗಿದ ಕಲ್ಲುಗುಂಡಿ, ಗೂನಡ್ಕ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದ್ದು, ಇಂದು ಮಧ್ಯಾಹ್ನ ‌1.21 ರ ಸುಮಾರಿಗೆ ಭೂಮಿ ನಡುಗಿದೆ ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದ್ದು, ಕಲ್ಲುಗುಂಡಿ , ಸಂಪಾಜೆ, ಗೂನಡ್ಕ ಭಾಗಗಳಲ್ಲಿ ಭೂಮಿ ನಡುಗಿದೆ. ಇದರಿಂದ ಜನ ಭೀತಿಗೊಂಡಿದ್ದಾರೆ. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು. 🛑 ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ […]

ಮತ್ತೆ ಭೂಕಂಪ; ನಡುಗಿದ ಕಲ್ಲುಗುಂಡಿ, ಗೂನಡ್ಕ Read More »

ನಾಲ್ಕು ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಉತ್ತರ‌ ಕರ್ನಾಟಕದಲ್ಲಿ ಇಂದಿನಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಜುಲೈ 5ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು

ನಾಲ್ಕು ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಅಲರ್ಟ್ Read More »

“ಗೋಲಿಪುರದಲ್ಲಿ ಒಂದು ದಿನ” ಕಿರುಚಿತ್ರ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಬಾಯ್ಸ್ ಅರ್ಪಿಸುವ “24ನೇ ಕಿರುಚಿತ್ರ” “ಗೊಲಿಪುರದಲ್ಲಿ ಒಂದು ದಿನ” ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ.. ಜೀವನ್ ಕೆರೆಮೂಲೆ ನಟಿಸಿ ನಿರ್ದೇಶಿಸಿದ್ದು ಸಹನಟರಾಗಿ ಚೇತನ್ ಗಬ್ಬಲಡ್ಕ, ದಿಕ್ಷೀತ್ ಜಯನಗರ, ಪ್ರಶಾಂತ್ ಪಡ್ಡಂಬೈಲು, ಶಶಿಕಾಂತ ಮಿತ್ತೂರು, ಮೈತ್ರಿ‌ ಹಲ್ತಡ್ಕ, ವಿಜೇತ ಅಡ್ಯಡ್ಕ, ಭುವನ್ ದೇವರಾಜ್, ಲಕ್ಷ್ಮಿ ಪ್ರಸಾದ್, ಸಲಿತ್ ಪ್ರಸಾದ್, ಪ್ರಶಾಂತ್, ಅಭಿಷೇಕ್, ಶಿಶಿರ ಅಡ್ಯಡ್ಕ,ಮನು ಅಡ್ಯಡ್ಕ, ಮಿಲನ್,‌ ಅಭಿನಯಿಸಿದ್ದಾರೆ. ಪುಷ್ಪರಾಜ್ ಏನೆಕಲ್ಲು ಛಾಯಾಗ್ರಹಣ ಮಾಡಿದ್ದಾರೆ.

“ಗೋಲಿಪುರದಲ್ಲಿ ಒಂದು ದಿನ” ಕಿರುಚಿತ್ರ ಬಿಡುಗಡೆ Read More »

ಜುಲೈ 10 ಆದಿತ್ಯವಾರ ಈದುಲ್ ಅದ್’ಹಾ

ಸಮಗ್ರ ನ್ಯೂಸ್: ಗುರುವಾರ ರಾತ್ರಿ  ದ್ಸುಲ್ ಹಿಜ್ಜಃ  ತಿಂಗಳ  ಚಂದ್ರ  ದರ್ಶನವಾದ ಖಚಿತ ಮಾಹಿತಿಯ  ಹಿನ್ನೆಲೆಯಲ್ಲಿ  ಜುಲೈ 01  ಶುಕ್ರವಾರ  ದ್ಸುಲ್ ಹಿಜ್ಜ  ತಿಂಗಳ ಚಾಂದ್ ಒಂದು ಆಗಿದೆ,  ಅದರಂತೆ  ಜುಲೈ 09  ಶನಿವಾರ   ಅರಫಾ  ದಿನ  ಮತ್ತು ಜುಲೈ 10,  ಆದಿತ್ಯವಾರ  ಈದುಲ್ ಅದ್’ಹಾ  ( ಬೆಲಿಯೆ ಪೆರ್ನಾಲ್ )  ಆಚರಿಸಲಾಗುತ್ತದೆ  ಎಂದು ದ.ಕ  ಜಿಲ್ಲೆಯ ಉಳ್ಳಾಲ ಹಾಗು ನೂರಾರು ಮೊಹಲ್ಲಾಗಳ ಸಂಯುಕ್ತ  ಜಮಾಅತ್  ಖಾಝಿ  ಖುರ್ರತುಸ್ಸಾದಾತ್  ಅಸ್ಸಯ್ಯಿದ್  ಫಝಲ್  ಕೋಯಮ್ಮ  ಮದನಿ  ಅಲ್ 

ಜುಲೈ 10 ಆದಿತ್ಯವಾರ ಈದುಲ್ ಅದ್’ಹಾ Read More »

ಸುಳ್ಯ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಸುಳ್ಯ : ತಾಲೂಕಿನ 17 ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿ ಗರ್ಭಿಣಿಯಾದ ಘಟನೆಯೊಂದು ನಡೆದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ಸಂದೀಪ್ (22) ಎಂದು ಗುರುತಿಸಲಾಗಿದೆ. ಆದರೆ, ಅಕ್ಕ ಸಂತ್ರಸ್ತೆಯ ಚಟುವಟಿಕೆಗಳ ಬಗ್ಗೆ ಅನುಮಾನಗೊಂಡು ಜೂನ್ 22 ರಂದು ಹತ್ತಿರದ ಆಸ್ಪತ್ರೆಗೆ ಸ್ಕ್ಯಾನ್ ಮಾಡಲು ಕರೆದೊಯ್ದರು. ಅಪ್ರಾಪ್ತ ಬಾಲಕಿ ಗರ್ಭಿಣಿ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಳ್ಯ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ Read More »

ಊರಿಗೆ ಹಬ್ಬಕ್ಕೆಂದು ತೆರಳಿದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕದಿಮರು

ಸಮಗ್ರ ನ್ಯೂಸ್ : ಮನೆ ಬೀಗ ಮುರಿದು ಕಳ್ಳರು ತಮ್ಮ ಕೈ ಚಳಕ ತೋರಿಸಿದ ಘಟನೆಯೊಂದು ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ನಡೆದಿದೆ. ಕನಗ್ ರತಿನಾಮ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಊರ ಹಬ್ಬಕ್ಕೆಂದು 2 ದಿನ ತಮಿಳುನಾಡಿಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ವಾಪಸ್ ಮನೆಗೆ ಬಂದು ನೋಡಿದ್ದಾಗ ದಂಪತಿ ಶಾಕ್ ಆಗಿದ್ದಾರೆ. ಮನೆಯಲ್ಲಿದ್ದ 30 ಗ್ರಾಂ ಚಿನ್ನಾಭರಣ, ಒಂದು , ದಾಖಲೆ ಪತ್ರಗಳನ್ನು ಕದ್ದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ. ದಂಪತಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ

ಊರಿಗೆ ಹಬ್ಬಕ್ಕೆಂದು ತೆರಳಿದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕದಿಮರು Read More »

3 ವರ್ಷದ ಮಗುವಿನ ಕತ್ತು ಹಿಸುಕಿ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಮಗುವಿನ ಕತ್ತು ಹಿಸುಕಿ ಕೊಂದು ನಂತರ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಾವರ ನಿವಾಸಿ ಆದರ್ಶ್‌ ಅವರ ಪತ್ನಿ ದೀಪಾ (೩೧) ಹಾಗೂ ಮೂರುವರೆ ವರ್ಷದ ಹೆಣ್ಣು ಮಗು ರಿಯಾ ಮೃತಪಟ್ಟಿದ್ದಾರೆ. ರಾಜರಾಜೇಶ್ವರಿ ನಗರ ಚನ್ನಸಂದ್ರದ ಅಪಾರ್ಟ್‌ ಮೆಂಟ್‌ ನಲ್ಲಿ ದಂಪತಿ ಮದುವೆ ಆದಾಗಿನಿಂದ ವಾಸವಿದ್ದರು. ಒಂದು ವಾರದಿಂದ ಹೊಟ್ಟೆ ನೋವು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಾ ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್‌ ನೋಟ್‌ ಬರೆದಿಟ್ಟು

3 ವರ್ಷದ ಮಗುವಿನ ಕತ್ತು ಹಿಸುಕಿ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

ಸುಳ್ಯ: ಮರ್ಕಂಜ 12:30ಕ್ಕೆ ಮತ್ತೊಮ್ಮೆ ಕಂಪಿಸಿದ ಭೂಮಿ…! ಕಾರಣ??

ಸುಳ್ಯ: ಮರ್ಕಂಜದಲ್ಲಿ ಮತ್ತೊಮ್ಮೆ ಭೂ ಕಂಪನ ಆಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ಸುಮಾರು 12:30 ಕ್ಕೆ ಭಾರಿ ಶಬ್ದ ದೊಂದಿಗಿ ಕಂಪನ ಅಗಿದ್ದು, ಭೂಮಿ ಕಂಪನದ ಅನುಭವ ಆಗಿದ್ದು, ಈ ಅನುಭವ ಮರ್ಕಂಜದ ಅಳವುಪಾರೆಯಲ್ಲಿ ಭಾರೀ ಸ್ಪೋಟಕ ಬಳಸಿ‌ ಗಣಿಗಾರಿಕೆ ನಡೆಸಿರುವ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಅದರೆ ಈ ಕಂಪನ ಅಳವುಪಾರೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಆಗಿರುವುದೇ ಅಥವಾ ಭೂಕಂಪನ ಆಗಿರುವುದೇ ಎನ್ನುವ ಅನುಮಾನ ಮೂಡಿದೆ. ಒಟ್ಟಿನಲ್ಲಿ ಮರ್ಕಂಜ ಜನತೆ ಭಯಭೀತರಾಗಿದ್ದಾರೆ.

ಸುಳ್ಯ: ಮರ್ಕಂಜ 12:30ಕ್ಕೆ ಮತ್ತೊಮ್ಮೆ ಕಂಪಿಸಿದ ಭೂಮಿ…! ಕಾರಣ?? Read More »

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ದನಗಳನ್ನು ಕದ್ದು ಕೊಂಡೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಹಾಗೆಯೇ ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ದನದ ಮಾಂಸವನ್ನು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬಾತ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ Read More »

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198ರೂ ಇಳಿಕೆ

ಬೆಂಗಳೂರು: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 198 ರೂ. ಇಳಿಕೆ ಮಾಡುವ ಮೂಲಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಹಿಂದೆ 2,219 ರೂ. ಗಳಿದ್ದ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾದಂತಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198ರೂ ಇಳಿಕೆ Read More »