July 2022

ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು – ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ಸಮಗ್ರ ನ್ಯೂಸ್: ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಂಗಡಿ ನಡುವೆ ನಡೆದ ಮೊಬೈಲ್ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರವಿದ್ದಿದ್ದರೇ ಬೀದಿಯಲ್ಲಿ ಕಲ್ಲು ಹೊಡೆಯಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ.

ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು – ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್ Read More »

ಫಾಝಿಲ್ ಹತ್ಯೆ ಪ್ರಕರಣ| ನಿಷೇದಾಜ್ಞೆ ಇರುವ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸದಿರಲು ಪೊಲೀಸ್ ‌ಮನವಿ

ಸಮಗ್ರ ನ್ಯೂಸ್: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ. ಫಾಜಿಲ್​ ಮಂಗಲಪೇಟೆ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ,

ಫಾಝಿಲ್ ಹತ್ಯೆ ಪ್ರಕರಣ| ನಿಷೇದಾಜ್ಞೆ ಇರುವ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸದಿರಲು ಪೊಲೀಸ್ ‌ಮನವಿ Read More »

ಮಂಗಳೂರು:ಕೊಲೆ ಕೃತ್ಯ ಹಿನ್ನಲೆ; ಜಿಲ್ಲೆಯ ಈ ಶಾಲಾ ಕಾಲೇಜುಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಎರಡು ದಿನಗಳಲ್ಲೇ ಮತ್ತೊಂದು ನೆತ್ತರು ಹರಿದಿದೆ. ಕಳೆದ ರಾತ್ರಿ ಸುರತ್ಕಲ್ ನಲ್ಲಿ ಮತ್ತೋರ್ವ ಯುವಕ ಫಾಜಿಲ್ ಹತ್ಯೆಯಾಗಿದ್ದು, ಕರಾವಳಿಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ‌ ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಜಪೆ, ಸುರತ್ಕಲ್‌, ಮೂಲ್ಕಿ, ಪಣಂಬೂರು ಪೊಲೀಸ್‌

ಮಂಗಳೂರು:ಕೊಲೆ ಕೃತ್ಯ ಹಿನ್ನಲೆ; ಜಿಲ್ಲೆಯ ಈ ಶಾಲಾ ಕಾಲೇಜುಗಳಿಗೆ ಇಂದು ರಜೆ Read More »

ಉದ್ವಿಗ್ನಗೊಂಡಿರುವ ಕರಾವಳಿ ಪ್ರವೇಶಿಸಲು ಮುತಾಲಿಕ್ ಗೆ ನಿಷೇಧ

ಸಮಗ್ರ ನ್ಯೂಸ್: ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಉದ್ವಿಗ್ನಗೊಂಡಿರುವ ಕರಾವಳಿ ಪ್ರವೇಶಿಸಲು ಮುತಾಲಿಕ್ ಗೆ ನಿಷೇಧ Read More »

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (IAF) ಮಿಗ್ -21 ವಿಮಾನವು ಗುರುವಾರ ರಾತ್ರಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಾರ್ಮರ್ʼನ ಭೀಮ್ಡಾ ಗ್ರಾಮದಲ್ಲಿ ಮಿಗ್ ಅಪಘಾತಕ್ಕೀಡಾಗಿದ್ದು, ಜೋರಾದ ಶಬ್ದದೊಂದಿಗೆ ಬೆಂಕಿಯ ದೊಡ್ಡ ಜ್ವಾಲೆಗಳನ್ನ ಜನರು ನೋಡಿದ್ದು ಮಿಗ್ ಅಪಘಾತದ ಸುದ್ದಿ ಕೋಲಾಹಲವನ್ನ ಸೃಷ್ಟಿಸಿದೆ. ಸಧ್ಯ ಸ್ಥಳಕ್ಕೆ ಅಧಿಕಾರಿಗಳು ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಪಘಾತವು ಎಷ್ಟು ಗಂಭೀರವಾಗಿದೆಯೆಂದರೆ ಮಿಗ್ʼನ ಅವಶೇಷಗಳು ಅರ್ಧ ಕಿಲೋಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇನ್ನು

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು Read More »

ಸುರತ್ಕಲ್ ನಲ್ಲಿ ಯುವಕನ ಕಗ್ಗೊಲೆ; ವೈಯಕ್ತಿಕ ದ್ವೇಷಕ್ಕೆ ಬಲಿಯಾದ ಫಾಝಿಲ್?

ಸಮಗ್ರ ನ್ಯೂಸ್: ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ಎರಡು ಮುಸ್ಲಿಂ ತಂಡಗಳ ನಡುವೆ ವೈಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಸಂಬಂಧಿಕರಿಂದಲೇ ಈ ಕೃತ್ಯ ಸಂಭವಿಸಿದೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಸುನ್ನಿ ಮುಸ್ಲಿಂ ಹುಡುಗಿಯನ್ನು ಷಿಯಾ ಮುಸ್ಲಿಂ

ಸುರತ್ಕಲ್ ನಲ್ಲಿ ಯುವಕನ ಕಗ್ಗೊಲೆ; ವೈಯಕ್ತಿಕ ದ್ವೇಷಕ್ಕೆ ಬಲಿಯಾದ ಫಾಝಿಲ್? Read More »

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರ ಕೋಡಿ| ಸುರತ್ಕಲ್ ನಲ್ಲಿ ಇಬ್ಬರು ಯುವಕರ ಮೇಲೆ ಮಾರಕದಾಳಿ; ಓರ್ವ ಕಗ್ಗೊಲೆ

ಸಮಗ್ರ ನ್ಯೂಸ್: ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಎನ್ನುವ ಮಾಹಿತಿಗಳಿವೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ.‌ ಹಳೆ ದ್ವೇಷಕ್ಕೆ ಕೃತ್ಯ ನಡೆದಿದೆಯೋ, ವೈಯಕ್ತಿಕ ದ್ವೇಷದಿಂದ ನಡೆದಿದೆಯೋ ಗೊತ್ತಿಲ್ಲ. ಮಾರಣಾಂತಿಕ ದಾಳಿ ನಡೆದ ಕೂಡಲೇ ಎಜೆ ಆಸ್ಪತ್ರೆಗೆ ತರಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರ ಕೋಡಿ| ಸುರತ್ಕಲ್ ನಲ್ಲಿ ಇಬ್ಬರು ಯುವಕರ ಮೇಲೆ ಮಾರಕದಾಳಿ; ಓರ್ವ ಕಗ್ಗೊಲೆ Read More »

ಮಂಗಳೂರು: ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಗಾಯಾಳು ಸಾವು

ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿ ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ. ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಆದರೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಂಗಳೂರು: ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಗಾಯಾಳು ಸಾವು Read More »

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* Read More »

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ಕಾರ್ಯಕರ್ತ ಹಂತಕರಿಂದ ಹತ್ಯೆಗೈಯಲ್ಪಟ್ಟ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ‌ ಸಾಂತ್ವನ ಹೇಳಿದರು. ಪ್ರವೀಣ್ ಪತ್ನಿ ನೂತನಾ ಹಾಗೂ ಕುಟುಂಬಸ್ಥರನ್ನು ಸಾಂತ್ವನಗೈದ ಸಿಎಂ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದರು. ಇದೇ ವೇಳೆ ಕಾರ್ಯಕರ್ತರನ್ನು ಮಾತನಾಡಿಸಿದ ಸಿಎಂ ನಿನ್ನೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರವೀಣ್ ಕೊಲೆ‌ ಪ್ರಕರಣವನ್ನು ಎನ್ಐಎ ಗೆ

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ Read More »