Ad Widget .

ವೈಟ್ ಲಿಪ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ| ಪದಕ ಬೇಟೆಯಾಡಿದ ಅಚಿಂತಾ

ಸಮಗ್ರ ನ್ಯೂಸ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022 ರ ಪುರುಷರ 73 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ 313 ಕೆಜಿಯಷ್ಟು ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ.

Ad Widget . Ad Widget .

ಭಾನುವಾರ ನಡೆದ ಈ ಪಂದ್ಯದಲ್ಲಿ ಅಚಿಂತಾ ಶೆಯುಲಿ ತನ್ನ ಗುರಿಯನ್ನು ಸಾಧಿಸಿದ್ದು, ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಇದು ಭಾರತ ದೇಶಕ್ಕೆ ಬಂದ ಆರನೇ ಪದಕ ಹಾಗೂ ಮೂರನೇ ಚಿನ್ನದ ಪದಕವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *