Ad Widget .

ದೆಹಲಿ ಯ ಎರಡು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್ ಪತ್ತೆ

ನವದೆಹಲಿ; ದೆಹಲಿಯಲ್ಲಿ ಮಂಕಿ ಪಾಕ್ಸ್‌ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರಲ್ಲಿ ಮಂಕಿ ಪಾಕ್ಸ್‌ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನಲೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Ad Widget . Ad Widget .

ಇಬ್ಬರು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್‌ ಲಕ್ಷಣ ಕಂಡುಬಂದಿದ್ದು, ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸೇರಿಸಲಾಗಿದೆ.

Ad Widget . Ad Widget .

ಇಬ್ಬರ ಮಾದರಿಗಳನ್ನು ಸಂಗ್ರಹಣೆ ಮಾಡಿದ್ದು, ಲ್ಯಾಬ್‌ ಕಳುಹಿಸಲಾಗಿದೆ.

ವರದಿ ಬಂದ ಮೇಲೆ ಅವರಿಗೆ ಬಂದಿರುವ ಕಾಯಿಲೆ ಯಾವುದು ಎಂಬುದು ಗೊತ್ತಾಗಲಿದೆ. ಕೇರಳದಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್‌ ದೃಢಪಟ್ಟಿತ್ತು. ಅದರಲ್ಲಿ ಒಬ್ಬರು ಸಂಪೂರ್ಣವಾಗಿ ಗಣಮುಖರಾಗಿದ್ದಾರೆ.

Leave a Comment

Your email address will not be published. Required fields are marked *