Ad Widget .

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾದ ಯುವಕ ಮಸೂದ್ ಅವರ ಕಳಂಜದ ನಿವಾಸಕ್ಕೆ ತೆರಳಿದರು. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿದ ಅವರು 5 ಲಕ್ಷ ಅರ್ಥಿಕ ನೆರವು ನೀಡಿದರು.

Ad Widget . Ad Widget .

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

Ad Widget . Ad Widget .

Leave a Comment

Your email address will not be published. Required fields are marked *