ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಭಾರೀ ಮಳೆ ಹಿನ್ನಲೆ; ಕಡಬ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ
