Ad Widget .

ಆ.6 ರವರೆಗೆ ಕರಾವಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.

Ad Widget . Ad Widget .

ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

Leave a Comment

Your email address will not be published. Required fields are marked *