ಚಿಕ್ಕಮಗಳೂರು: ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಜಿಲ್ಲಾಡಳಿತದಿಂದ ಕಟ್ಟೆಚ್ಚರ

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಹಾಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget ... ..

ಜಿಲ್ಲೆಯಲ್ಲಿ ಆಗಸ್ಟ್ 5 ಮತ್ತು 7 ರಂದು ಆರೆಂಜ್ ಅಲರ್ಟ್ ಘೋಷಣೆ ಮತ್ತು ಆಗಸ್ಟ್ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Ad Widget

ಅದೇ ರೀತಿ ನದಿ ಮತ್ತು ತಗ್ಗು ಪ್ರದೇಶದ ಜನ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *