Ad Widget .

ಭಾರಿ ಮಳೆ ಹಿನ್ನೆಲೆ; ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಭಾರೀ ಮಳೆ ಮತ್ತು ಭೂಕುಸಿತ ಹಿನ್ನೆಲೆಯಲ್ಲಿ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

Ad Widget . Ad Widget .

ಸಂಪಾಜೆ ಘಾಟ್ ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಂಡುಬಂದಿದ್ದು, ಇದರಿಂದಾಗಿ ಘನ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್, ಹಾಗೂ ಲಘುವಾಹನಗಳಿಗಷ್ಟೇ ಸಂಚಾರ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *