Ad Widget .

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಾರ ‌ನಿರ್ಬಂಧ‌ಕೊಂಚ ಸಡಿಲಿಕೆ| ಆ.5ರಿಂದ ರಾತ್ರಿ 9 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ. 5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾಳೆಯಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *