ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಕಾರಿನಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *