ಮಂಗಳೂರು:ಎಡಿಜಿಪಿ ಆದೇಶ ವಾಪಾಸ್ ಪಡೆದ ಕಮಿಷನರ್

ಸಮಗ್ರ ನ್ಯೂಸ್: ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಭಂಧ ಹೇರಿ ಹೊರಡಿಸಿದ್ದ ಆದೇಶವನ್ನು ಮಂಗಳೂರು ಪೊಲೀಸರು ಹಿಂಪಡೆದಿದ್ದಾರೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ ಆರರ ಮೇಲೆ ದ್ವಿಚಕ್ರ ವಾಹನದಲ್ಲಿ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರು ಹೊರತು ಪಡಿಸಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದರು.

Ad Widget

ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್​ ಆದೇಶವನ್ನು ಹಿಂಪಡೆದಿದ್ದಾರೆ.

Leave a Comment

Your email address will not be published. Required fields are marked *