Ad Widget .

ಮುಂದುವರಿದ ಮಳೆ; ಕೊಡಗಿನಲ್ಲಿ ನಾಳೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿ, ರೆಡ್‌ ಅಲರ್ಟ್ ಘೋಷಣೆ ಮಾಡಿರುವುದರಿಂದ ಜಿಲ್ಲೆಯ ಎಲ್ಲ ಶಾಲೆಗಳಿಗೆ ಆಗಸ್ಟ್ 6ರಂದು ರಜೆ ಘೋಷಿಸಲಾಗಿದೆ.

Ad Widget . Ad Widget .

ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *