Ad Widget .

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ.

Ad Widget . Ad Widget .

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ.

Ad Widget . Ad Widget .

ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

Leave a Comment

Your email address will not be published. Required fields are marked *