Ad Widget .

ಇತಿಹಾಸ ನಿರ್ಮಿಸಿದ ವಿನೇಶ್ ಪೋಗಟ್| ಸತತ ಮೂರು ಚಿನ್ನ ಗೆದ್ದ ಭಾರತೀಯ ನಾರಿ

ಸಮಗ್ರ ನ್ಯೂಸ್: ಕುಸ್ತಿಪಟು ವಿನೇಶ್ ಫೋಗಟ್ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆಯಿಂದ ಹಿಡಿದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸತತ 3 ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ad Widget . Ad Widget .

ಮಹಿಳಾ ಕುಸ್ತಿ 53 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು, ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *