“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ

ಸಿನಿಮಾ ಸಮಾಚಾರ: ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ, ಈಗ ಬಿಗ್ ಬಾಸ್ ಮನೆಯ ಸ್ಪರ್ಧಿಯಾಗಿ ಮಿರ ಮಿರ ಅಂತಾ ಮಿಂಚುತ್ತಿರುವ ಸೋನು ಗೌಡ ಈಗ ತಮ್ಮ ವಿಡಿಯೋ ಲೀಕ್ ಬಗ್ಗೆ ಮಾತನಾಡಿ, ಭಾವುಕರಾಗಿದ್ದಾರೆ. ತನ್ನ ಬಾಯ್‌ಫ್ರೆಂಡ್‌ನಿಂದ ಎದುರಿಸಿದ ಸಂಕಷ್ಟವನ್ನು ನೆನೆದು ಕಣ್ಣೀರಿಟ್ಟಿದ್ದಾರೆ. . . ಟಿಕ್ ಟಾಕ್ ಮೂಲಕ ಪರಿಚಿತರಾದ ಸೋನು ನಂತರದ ದಿನಗಳಲ್ಲಿ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದರು. ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿ ಸೌಂಡ್ ಮಾಡುತ್ತಿರುವ ಸೋನು ಈಗ ಬಿಗ್ … Continue reading “ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ