Ad Widget .

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿ ಶಫೀಕ್ ಗೆ ಮತ್ತೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ವಿಧಿಸಿದ್ದಾರೆ.

Ad Widget . Ad Widget . Ad Widget .

ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ ಕಳೆ ದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭ ಜಾಕೀರ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಶಫೀಕ್ ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಶಫೀಕ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Comment

Your email address will not be published. Required fields are marked *