“ಆ.15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ”

ಸಮಗ್ರ ನ್ಯೂಸ್: ‘ಆಗಸ್ಟ್‌ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. . . . . ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ‘ ಎಂದರು. . . . . . . . . … Continue reading “ಆ.15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ”