ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಭೇಟಿ ಅಧ್ಯಕ್ಷರು ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

. Ad Widget . Ad Widget . Ad Widget

ಈ ವೇಳೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಎನ್.ಕೆ.ಎಂ ಶಾಫಿ ಸಹದಿ ದ.ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ದ.ಕ. ಜಿಲ್ಲಾ ವಖ್ಫ್ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮೊಗರ್ಪಣೆ, ಜಿಲ್ಲಾ ವಖ್ಫ್ ಸದಸ್ಯರುಗಳಾದ ಸೈದುದ್ದೀನ್, ಸಿರಾಜುದ್ದಿನ್, ಸ್ಥಳೀಯ ಮುಖಂಡರಾದ ಹಸನಬ್ಬ ಮಂಗಳಪೇಟೆ, ಅದ್ದು ಹಾಜಿ ಪ್ರಿಂಟೆಕ್, ಮುಂತಾದ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

. Ad Widget .

Leave a Comment

Your email address will not be published. Required fields are marked *