Ad Widget .

ಪ್ರವೀಣ್ ಹತ್ಯೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

Ad Widget . Ad Widget .

ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ‌ ಕಬೀರ್(33) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೇರಿದೆ.

Ad Widget . Ad Widget .

Leave a Comment

Your email address will not be published. Required fields are marked *