Ad Widget .

ಮನೆಯ ಗೋಡೆ ಕುಸಿದು ಬಿದ್ದು, ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡ ಘಟನೆಯೊಂದು ನಡೆದಿದೆ.

Ad Widget . Ad Widget .

ಮೃತರನ್ನು ಕಾಚಿಗೊಂಡನಹಳ್ಳಿ ಗ್ರಾಮದ ಸುಜಾತ(55) ಎಂದು ಗುರುತಿಸಲಾಗಿದೆ.

Ad Widget . Ad Widget .

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಗಾಯಾಳು ಕೃಷ್ಣಮೂರ್ತಿ ಅವರನ್ನು ಶಿವಮೊಗ್ಗದ ಹಾಸ್ಪಿಟಲ್ ಗೆ ಸ್ಥಳಾಂತರಿಸಲಾಗಿದೆ.

Leave a Comment

Your email address will not be published. Required fields are marked *