ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭೂ ಕುಸಿತ| ಆತಂಕದಲ್ಲಿ ಸ್ಥಳೀಯರು

ಸಮಗ್ರ ನ್ಯೂಸ್:‌ಕೊಡಗು ಜಿಲ್ಲೆಯಲ್ಲಿ ಭೂಕುಸಿತಗಳು ಮುಂದುವರೆದಿದ್ದು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕಿ.ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ.

. Ad Widget . Ad Widget . Ad Widget .

ಹೆಚ್.ಎ.ಸೋಮಯ್ಯ ಅವರ ಮನೆ ಬಳಿ‌ ಭೂಮಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿತ ಉಂಟಾಗಿದ್ದು, ಇದರಿಂದಾಗಿ ಸೋಮಯ್ಯ ಅವರ ಮನೆ
ಅಪಾಯದಲ್ಲಿ ಇದೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬೆಟ್ಟದ ಮೇಲ್ಭಾಗದಲ್ಲೂ ಬಿರುಕು ಮೂಡಿರುವ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

Leave a Comment

Your email address will not be published. Required fields are marked *