Ad Widget .

ನಗರಗಳಲ್ಲಿ ಚಿನ್ನದ ಬೆಲೆ ಚೆನ್ನಾಗಿದೆಯೇ ? ಇಲ್ಲಿದೆ ನೋಡಿ ಇಂದಿನ ಬೆಳ್ಳಿ ಬಂಗಾರದ ಬೆಲೆ

ಭಾರತದಲ್ಲಿ ಕಳೆದೆರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಏರಿಕೆ ಕಂಡಿದೆ.ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ. ನಗರಗಳಲ್ಲಿ ಇಂದಿನ ಚಿನ್ನ ಬೆಳ್ಳಿಯ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Ad Widget . Ad Widget .

ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

Ad Widget . Ad Widget .

ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ.

ನಗರದಲ್ಲಿ ಇಂದಿನ ಚಿನ್ನದ ಬೆಲೆ ಬೆಂಗಳೂರು- 48,000 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 47,980 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.

ಇಂದಿನ ಚಿನ್ನದ ಬೆಲೆ ಬೆಂಗಳೂರು- 64,500 ರೂ, ಮೈಸೂರು- 64,500 ರೂ., ಮಂಗಳೂರು- 64,500 ರೂ.

Leave a Comment

Your email address will not be published. Required fields are marked *