Ad Widget .

ಪುತ್ತೂರು; ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಅಸ್ವಸ್ಥ, ಆಸ್ಪತ್ರೆ ದಾಖಲು

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ.

Ad Widget . Ad Widget .

ಬಿಳಿ ಪಂಚೆ ಧರಿಸಿದ್ದ ವ್ಯಕ್ತಿ ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ.

Ad Widget . Ad Widget .

ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *