ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ…

ಸಮಗ್ರ ನ್ಯೂಸ್: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಸಂಭವಿಸಿದೆ. . . ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿರುವ ವಿದ್ಯಾರ್ಥಿ. ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ ಕಾಲು ಸಂಕ ದಾಟುವಾಗ ಮಗು ಆಯತಪ್ಪಿ … Continue reading ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ…