ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ

ಸಮಗ್ರ ನ್ಯೂಸ್: ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

Ad Widget ... ..

ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ

Ad Widget

Leave a Comment

Your email address will not be published. Required fields are marked *