Ad Widget .

ಪ್ರವೀಣ್ ಹಂತಕರ ಬಂಧನ? ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಯಾಕೆ?

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಗಳನ್ನು ಪೋಲಿಸರು ಬಂಧನವಾಗಿರುವುದಾಗಿ ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಿನ್ನೆ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು.

Ad Widget . Ad Widget .

ಇಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನ ಎಸ್.ಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಈ ವೇಳೆ ವಿಷಯ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *