Ad Widget .

ರಾಜ್ಯದಲ್ಲಿ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ, ಮಾಸ್ಕ್ ಕಡ್ಡಾಯಗೊಳಿಸಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್  ಕಡ್ಡಾಯಗೊಳಿಸಿ ಆದೇಶಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

Ad Widget . Ad Widget . Ad Widget .

ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *