Ad Widget .

ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ; 10ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್ : ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ರಾಮನಗರ-ಬೆಳಗಾವಿ ರಾಜ್ಯ ಹೆದ್ದಾರಿಯ ಕುಂಬಾರ್ಡಾ ಬಳಿ ನಡೆದಿದೆ.

Ad Widget . Ad Widget .

ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಖಾನಾಪುರ ತಾಲೂಕಿನ ಕುಂಬಾರ್ಡಾ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.

Ad Widget . Ad Widget .

ಘಟನೆಯಲ್ಲಿ ಬಸ್​ ಚಾಲಕ, ನಿರ್ವಾಹಕ ಸೇರಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಪಘಾತ ಸ್ಥಳಕ್ಕೆ ಲೋಂಡಾ ಉಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *