ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತುಸೀಳಿದ ಪತಿ

ಸಮಗ್ರ ನ್ಯೂಸ್: ಪತ್ನಿ ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

Ad Widget ... ..

ಪತ್ನಿ ಚೈತ್ರ ಕೋರ್ಟ್‌ ಆವರಣದ ಶೌಚಾಲಯಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತಿದ್ದ ಪತಿ ಶಿವಕುಮಾರ್‌ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *