Ad Widget .

ಮಡಿಕೇರಿ: ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ| 11 ಮಂದಿ ಗಂಭೀರ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್​ ನಡೆದಿದ್ದು, ಇಲ್ಲಿನ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ.

Ad Widget . Ad Widget .

ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿದ್ಧಾರೆ.

Ad Widget . Ad Widget .

Leave a Comment

Your email address will not be published. Required fields are marked *